spot_img
Wednesday, January 22, 2025
spot_imgspot_img
spot_img
spot_img

ಕದ್ರಿ ಉದ್ಯಾನವನದಲ್ಲಿ ಜನವರಿ 23ರಿಂದ 26 ವರೆಗೆ ಫಲ ಪುಷ್ಪ ಪ್ರದರ್ಶನ

ಕರ್ನಾಟಕ ಸರಕಾರ, ದ.ಕ.ಜಿಲ್ಲೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ಹಾಗೂ ಮಂಗಳೂರಿನ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಕದ್ರಿ ಉದ್ಯಾವನದಲ್ಲಿ ಜನವರಿ 23ರಿಂದ 26 ವರೆಗೆ ಫಲ ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ ವಿವಿಧ ಜಾತಿಯ ಹೂಗಳ ಪ್ರದರ್ಶನ ಹೂ ಮತ್ತು ಸಿರಿಧಾನ್ಯಗಳಿಂದ ರಚಿಸಿದ ವಿವಿಧ ಕಲಾ ಕೃತಿಯ ಪ್ರದರ್ಶನ, ಹಣ್ಣು ಮತ್ತು ತರಕಾರಿಗಳಿಂದ ರಚಿತವಾದ ಕಲಾ ಕೃತಿ, ರೈತರು ಬೆಳೆದ ಹೂವು, ಹಣ್ಣು,ತರಕಾರಿ, ತೋಟಗಾರಿಕಾ ಬೆಳೆಗಳು, ಸಾಂಬಾರು ಬೆಳೆಗಳು, ಪ್ರದರ್ಶನವನ್ನು ಏರ್ಪಡಿಸಲಾಗಿದೆ.

spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group