- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

ಡಿಸೆಂಬರ್ 1ರಿಂದ ಬೈಲಹೊಂಗಲದ ಶ್ರೀ ಮರಡಿ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಕೃಷಿ ಮೇಳ – ಜಾನುವಾರು ಪ್ರದರ್ಶನ

ಬೈಲಹೊಂಗಲದ ಶ್ರೀ ಮರಡಿ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಕೃಷಿ ಮೇಳ ಮತ್ತು ಜಾನುವಾರು ಪ್ರದರ್ಶನವನ್ನು ಡಿಸೆಂಬರ್ 1ರಿಂದ 3ರವರೆಗೆ ಹಮ್ಮಿಕೊಳ್ಳಲಾಗಿದೆ. ಈಶ ಪ್ರಭು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ,ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ವಿಜ್ಞಾನ ಕೇಂದ್ರ ಮತ್ತಿಕೊಪ್ಪ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಪಶು ಸಂಗೋಪನೆ ಇಲಾಖೆ, ಕೃಷಿ ಪರಿಕರ ಮಾರಾಟಗಾರರ ಸಂಘ, ರೋಟರಿ ಕ್ಲಬ್ ಬೈಲಹೊಂಗಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬೈಲಹೊಂಗಲ, ಗ್ರಾಮೀಣ ಜಾಗೃತ ನಾಗರಿಕ ವೇದಿಕೆ ಇವರುಗಳ ಸಹಯೋಗದಲ್ಲಿ ಬೈಲಹೊಂಗಲ ಪಟ್ಟಣದಲ್ಲಿ ಈ ಕೃಷಿ ಮೇಳವನ್ನು ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ
ಕೃಷಿ ಪರಿಕರಗಳು, ಆಧುನಿಕ ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿ ಪ್ರಾತ್ಯಕ್ಷಿಕೆ, ಸಾವಯುವ ಕೃಷಿ, ಜೇನು ಸಾಕಾಣಿಕೆ ಹಾಗೂ ಇತರ ಕೃಷಿ ಉಪಕಸುಬುಗಳಾದ ರೇಷ್ಮೆ, ತೋಟಗಾರಿಕೆ, ಹೈನುಗಾರಿಕೆ ಮತ್ತು ವಸ್ತು ಪ್ರದರ್ಶನ ಮತ್ತು ಮಾರಾಟವು ಈಶಪ್ರಭು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ನಡೆಯಲಿದೆ

ಈ ಲೇಖನಗಳನ್ನೂ ಓದಿ

- Advertisement -spot_img

ಇತ್ತೀಚಿನ ಲೇಖನಗಳು

spot_img