spot_img
Monday, May 19, 2025
spot_imgspot_img
spot_img

ರಾಜ್ಯದ ವಿವಿಧ ಭಾಗದ ತೆಂಗು ಬೆಳೆಗಾರರ ಗಮನಕ್ಕೆ, ಮೋಸ ಹೋಗಬೇಡಿ

ರಾಜ್ಯದ ಕರಾವಳಿ, ಮಲೆನಾಡಿನ ಕೆಲವೊಂದು ಊರುಗಳಲ್ಲಿ ವಿವಿಧ ಜಾತಿಯ ತೆಂಗು ಸಸಿಗಳೆಂದು ಹೊರ ರಾಜ್ಯದ ನರ್ಸರಿಗಳವರು ಅನಧಿಕೃತವಾಗಿ ಗ್ಯಾರಂಟಿ ಇಲ್ಲದೆ ಗಿಡಗಳನ್ನು ತಂದು ರಸ್ತೆ ಬದಿಗಳಲ್ಲಿ, ಎರಡು ವರ್ಷಗಳಲ್ಲಿ ಫಸಲು ಬರುವುದಾಗಿ ನಂಬಿಸಿ ಅತಿ ಹೆಚ್ಚು ದರದಲ್ಲಿ ಪ್ರತಿ ತೆಂಗಿನ ಸಸಿಗಳಿಗೆ 1500 ರೂ. ವರೆಗೂ ಮಾರಾಟ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ. 
ಆದ್ದರಿಂದ ಸಾರ್ವಜನಿಕರು, ಜಿಲ್ಲೆಯಲ್ಲಿರುವ ಅಧಿಕೃತ ನರ್ಸರಿಗಳು, ತೋಟಗಾರಿಕಾ ಇಲಾಖೆ ನರ್ಸರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಧಿಕೃತವಾಗಿ ಉತ್ಪಾದನೆ ಮಾಡಿದಂತ ಕಸಿ/ ಸಸಿಗಳನ್ನು ಖರೀದಿಸುವಂತೆ ಹಾಗೂ ಸಂಬಂಧಪಟ್ಟವರಿಂದ ಬಿಲ್ಲನ್ನು ಶೀಘ್ರವಾಗಿ ಪಡೆದುಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group