spot_img
Saturday, April 12, 2025
spot_imgspot_img
spot_img

ಫೆ.17: ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ರೈತ ಸಮಾವೇಶ, ಕೃಷಿ ಮಾಹಿತಿ ಶಿಬಿರ ಮತ್ತು ವಸ್ತು ಪ್ರದರ್ಶನ

ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ರೈತ ಸಮಾವೇಶ ಕೃಷಿ ಮಾಹಿತಿ ಶಿಬಿರ ಮತ್ತು ವಸ್ತು ಪ್ರದರ್ಶನವು ಫೆಬ್ರವರಿ 17ರಂದು ಉಡುಪಿಯ ಕುಂಜಿಬೆಟ್ಟಿನ ಶಾರದಾ ಮಂಟಪದ ಆವರಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ತೋಟಗಾರಿಕಾ ಬೆಳೆಗಳು ಕೀಟ ನಿಯಂತ್ರಣ ತೋಟಗಾರಿಕಾ ಬೆಳೆಗಳಲ್ಲಿ ಪೋಷಕಾಂಶ ನಿರ್ವಹಣೆ ಉತ್ತಮ ಗೇರು ತಳಿಗಳು ಮತ್ತು ತಾಂತ್ರಿಕತೆ ಮಲ್ಲಿಗೆ ಬೆಳೆ ನಿರ್ವಹಣೆ ಮತ್ತು ತಾಂತ್ರಿಕತೆ ಹೈನುಗಾರಿಕೆ ಕೃಷಿ ಪದವಿ ಅಗತ್ಯತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಸೌಲಭ್ಯಗಳು ಸೇರಿದಂತೆ ಹಲವು ವಿಧದ ಹಲವು ವಿಷಯಗಳ ಬಗ್ಗೆ ಕೃಷಿ ತಜ್ಞರು ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ.

ಕೃಷಿ ಯಂತ್ರೋಪಕರಣಗಳು ಕೃಷಿ ಸಲಕರಣೆಗಳು ಕೃಷಿ ಸಂಬಂಧಿತ ಪತ್ರಿಕೆಗಳು ವಿವಿಧ ತಳಿಯ ಬೀಜ ಹಾಗೂ ಗಿಡಗಳು ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ ಏರ್ಪಡಿಸಲಾಗಿದೆ. ಮಾಹಿತಿಗೆ ಮೊ. 9686866940, 9448107705, 9844295967

 

spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group