spot_img
Friday, October 18, 2024
spot_imgspot_img
spot_img
spot_img

ಜುಲೈ 9 ರಂದು ಉಪ್ಪಿನಂಗಡಿಯಲ್ಲಿ ಪ್ರಪ್ರಥಮ ಬಾರಿಗೆ ಹಲಸು ಹಬ್ಬ

ಮಂಗಳೂರು: ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ.) ಜೇಸಿಐ ಉಪ್ಪಿನಂಗಡಿ, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್,‌ ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ನವತೇಜ ಪುತ್ತೂರು ಪ್ರಸ್ತುತ ಪಡಿಸುವ ಉಪ್ಪಿನಂಗಡಿಯಲ್ಲಿ ಪ್ರಪ್ರಥಮ ಬಾರಿಗೆ ಹಲಸು ಹಬ್ಬ ಜುಲೈ 9 ರಂದು ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಶ್ರೀ ಗುರು ಸುಧೀಂದ್ರ ಸಭಾಭವನ ಉಪ್ಪಿನಂಗಡಿ ಇಲ್ಲಿ ನಡೆಯಲಿದೆ. ಮಾಹಿತಿಗಾಗಿ 9740354257  ಸಂಪರ್ಕಿಸಿ

spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group