ಮಂಗಳೂರು: ರೈತ ಕುಡ್ಲ ಪ್ರತಿಷ್ಠಾನದ ನೇತೃತ್ವದಲ್ಲಿ ದ.ಕ ಜಿಲ್ಲಾ ಪತ್ರಕರ್ತರ ಸಂಘ, ಗ್ಲೋಬಲ್ ಇಕೋ ಗ್ರೀನ್ ಫೌಂಡೇಶನ್ ಸಹಯೋಗದೊಂದಿಗೆ ಕದ್ರಿ ಸಸ್ಯೋತ್ಸವ ರೈತ ಮೇಳವು ಮಂಗಳೂರಿನ ಕದ್ರಿಪಾರ್ಕಿನಲ್ಲಿ ಅಕ್ಟೋಬರ್ 17ರಿಂದ 19ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ
ಕರಕುಶಲ ವಸ್ತುಗಳ ತಯಾರಿಯ ಪ್ರಾತ್ಯಕ್ಷಿಕೆ, ಹಣ್ಣು,ಹೂವು, ಗಿಡಗಳ ಪ್ರದರ್ಶನ ಮತ್ತು ಮಾರಾಟ, ಸಾವಯವ, ನೈಸರ್ಗಿಕ ಉತ್ಪನ್ನಗಳ ಪರಿಚಯ ಮತ್ತು ಮಾರಾಟ, ಕರಕುಶಲ ವಸ್ತುಗಳ ಮಾರಾಟ, ಜೇನು ಕೃಷಿ, ಟಾರೆಸ್ ಗಾರ್ಡನ್ , ರೈತ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ
ಅಕ್ಟೋಬರ್ 17ರಿಂದ ಕದ್ರಿ ಸಸ್ಯೋತ್ಸವ, ರೈತ ಮೇಳ
