spot_img
Thursday, May 22, 2025
spot_imgspot_img
spot_img

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಕ್ಷೇತ್ರ ಧರ್ಮಸ್ಥಳದ ಸಮೀಪವಿರುವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್, ತ್ರಿ ಫೇಸ್, ಸಿಂಗಲ್ ಫೇಸ್, ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟಾರ್ ವೈಂಡಿಂಗ್, ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ತರಬೇತಿಯನ್ನು ಆಯೋಜಿಸಲಾಗಿದೆ
5-3- 2025ರಿಂದ 3-4-2025ರ ವರೆಗೆ 30 ದಿನಗಳ ಕಾಲ ತರಬೇತಿ ನಡೆಯಲಿದೆ. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು 18-45 ವರ್ಷದೊಳಗಿನವರಿಗೆ ಮಾತ್ರ ಅವಕಾಶ
ಮಾಹಿತಿಗೆ 6364561982, 9980885900,
9448348569, 9591044014, 9902594791

spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group