PMFME ಯೋಜನೆ ಅಡಿಯಲ್ಲಿ – ಯಾವುದೇ ಆಹಾರ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಮಾಡಿಕೊಳ್ಳಲು ಬಯಸಿದಲ್ಲಿ ಅಂತವರಿಗೆ ಬ್ಯಾಂಕ್ ಮೂಲಕ ಸಾಲದ ರೂಪದಲ್ಲಿ ಯೋಜನೆಗೆ ಬೇಕಾಗುವ ಹಣಕಾಸಿನ ಸೌಲಭ್ಯವನ್ನು ಪಡೆಯಬಹುದಾಗಿದೆ ಹಾಗೆ ಸರ್ಕಾರದಿಂದ ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳನ್ನು ಅಳವಡಿಸಿ ಕೊಳ್ಳಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಡಾ. ರಾಜೇಶ್ ಡಿ.ಪಿ. ಮೊ ನಂ. : 8453782414 ಕರೆಮಾಡಿ