ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿ.ವಿ ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ ವಿಸ್ತರಣಾ ನಿರ್ದೇಶನಾಲಯ ಶಿವಮೊಗ್ಗ, ಐಸಿಎಆರ್ – ಕೃಷಿ ವಿಜ್ಞಾನ ಕೇಂದ್ರ ಮೂಡಿಗೆರೆ ವತಿಯಿಂದ ವೈಜ್ಞಾನಿಕ ಅಣಬೆ ಬೇಸಾಯ ತರಬೇತಿಯು ಆಗಸ್ಟ್ 12ರಂದು ಮೂಡಿಗೆರೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ
ಮೂಡಿಗೆರೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಗಸ್ಟ್ 12ರಂದು ಅಣಬೆ ಬೇಸಾಯ ತರಬೇತಿ